Friday, 7th October 2022

ತೇಜಸ್ವಿ ಸೂರ್ಯ ಪದಗ್ರಹಣ

ನವದೆಹಲಿ: ಕರ್ನಾಟಕದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸೋಮವಾರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.

ಪೂನಂ ಮಹಾಜನ್ ಅವರು ಅಧಿಕಾರ ಹಸ್ತಾಂತರ ಮಾಡಿದರು. ದೆಹಲಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮಕ್ಕೂ ಮುನ್ನ,
ತೇಜಸ್ವಿ ರೋಡ್ ಶೋ ನಡೆಯಿತು.