ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ Wednesday, October 30th, 2019 ವಿಶ್ವವಾಣಿ ಲೋಕಾಯುಕ್ತ ಸಂಸ್ಥೆಗೆ ಘನತೆ ತಂದುಕೊಟ್ಟ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ ತುಂಬಲಾಗದ ನಷ್ಟ. ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಲು ಹಾಗೂ ಭ್ರಷ್ಟಾಚಾರ ರಹಿತ ಸಮಾಜಕ್ಕಾಗಿ ಅವರು ಶ್ರಮಿಸಿದ್ದು ಶ್ಲಾಘನೀಯ.