ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಪೂಂಚ್: ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವು

ಪೂಂಚ್: ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವು

ಪೂಂಚ್: ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವು

-

Profile
Vishwavani News Mar 31, 2022 11:41 PM
image-5c071f7a-a2a8-4e53-b642-2c64d1e2f5d5.jpg
image-f3bca3e2-dc86-4344-a23f-2d70d7ef6616.jpg
ಶ್ರೀನಗರ: ಗುರುವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ  ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಬುಲಿಯಾಜ್‌ನಿಂದ ಸುರನ್‌ಕೋಟೆಗೆ ಮದುವೆ ಸಮಾರಂಭಕ್ಕಾಗಿ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಟಾಟಾ ಸುಮೊ ವಾಹನವು ಟರ್ರನ್ ವಾಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ' ಎಂದು ಮೂಲಗಳು ತಿಳಿಸಿವೆ.