ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನಿವೃತ್ತಿ ಘೋಷಿಸಿದ ಆಲ್ ರೌಂಡರ್ ಯೂಸುಫ್ ಪಠಾಣ್

ನಿವೃತ್ತಿ ಘೋಷಿಸಿದ ಆಲ್ ರೌಂಡರ್ ಯೂಸುಫ್ ಪಠಾಣ್

ನಿವೃತ್ತಿ ಘೋಷಿಸಿದ ಆಲ್ ರೌಂಡರ್ ಯೂಸುಫ್ ಪಠಾಣ್

Profile Vishwavani News Feb 26, 2021 4:56 PM
ನವದೆಹಲಿ : ಟೀಂ ಇಂಡಿಯಾದ ಸ್ಫೋಟಕ ಆಟಗಾರ, ಭಾರತದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿ,  'ನನ್ನ ಕುಟುಂಬ, ಸ್ನೇಹಿತರು, ಅಭಿಮಾನಿಗಳು, ತಂಡಗಳು, ತರಬೇತುದಾರರು ಮತ್ತು ಇಡೀ ದೇಶಕ್ಕೆ ಸಂಪೂರ್ಣ ವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ' ಎಂದು ತಿಳಿಸಿದ್ದಾರೆ. ಈ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಕ್ರಿಕೆಟಿಗ ಯೂಸೂಫ್ ಪಠಾಣ್ ನಿವೃತ್ತಿ ಘೋಷಿಸಿದ್ದಾರೆ.