Budget 2025: ಎಸ್‌ಸಿ, ಎಸ್‌ಟಿ ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ಅವಧಿ ಸಾಲ ಘೋಷಣೆ!

Big Budget Announcement for SC ST Entrepueners: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಉದ್ಯಮಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಮೊದಲ ಬಾರಿ ಉದ್ಯಮವನ್ನು ಆರಂಭಿಸಲು ಎದುರು ನೋಡುತ್ತಿರುವ ಎಸ್‌ಸಿ, ಎಸ್‌ಟಿ ಮಹಿಳೆಯರಿಗೆ ಗರಿಷ್ಠ ಎರಡು ಕೋಟಿ ರೂ. ಗಳವರೆಗೆ ಟರ್ಮ್‌ ಲೋನ್‌ ನೀಡುವ ಬಗ್ಗೆ ತನ್ನ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Nirmala Sitharaman
Profile Ramesh Kote Feb 1, 2025 1:46 PM

ನವದೆಹಲಿ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025ರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 5 ಲಕ್ಷ ಮಹಿಳೆಯರಿಗೆ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಮೊದಲ ಬಾರಿ ಉದ್ಯಮಿಗಳಾಗುತ್ತಿರುವ ಈ ಸಮಾಜದ ಮಹಿಳೆಯರಿಗೆ ಮುಂದಿನ 5 ವರ್ಷಗಳಲ್ಲಿ 2 ಕೋಟಿ ರೂ. ಗಳ ಅವಧಿ (ಟರ್ಮ್‌ ಲೋನ್) ಸಾಲವನ್ನು ನೀಡಲಾಗುವುದು.

ಸ್ಟ್ಯಾಂಡಪ್ ಇಂಡಿಯಾ ಯೋಜನೆಯ ಕೆಲ ಅಂಶಗಳನ್ನು ಕೂಡ ಈ ಯೋಜನೆಯಲ್ಲಿ ಸೇರಿಸಲಾಗುವುದು. ಆನ್‌ಲೈನ್‌ನಲ್ಲಿ ಬ್ಯುಸಿನೆಸ್‌ ಉತ್ತೇಜನಾ ಮತ್ತು ನಿರ್ವಹಣಾ ಕೌಶಲಗಳ ಅಭಿವೃದ್ಧಿಯ ಕುರಿತು ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು.

Union Budget 2025-26: 1 ಗಂಟೆ 14 ನಿಮಿಷ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌; ಇಲ್ಲಿದೆ ಅತೀ ದೀರ್ಘ, ಕಡಿಮೆ ಅವಧಿಯ ಬಜೆಟ್‌ ಭಾಷಣಗಳ ವಿವರ

ಕಾರ್ಮಿಕ-ತೀವ್ರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ಸರ್ಕಾರವು ಈ ವಿಶೇಷ ನೀತಿಯನ್ನು ರೂಪಿಸಲಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಭಾರತದ ಪಾದರಕ್ಷೆ ಮತ್ತು ಚರ್ಮದ ವಲಯದಲ್ಲಿ ಗುಣಮಟ್ಟ, ಉತ್ಪಾದಕತೆ ಮತ್ತು ಸ್ಪರ್ಧಾತ್ಮಕತೆಯನ್ನು ಉತ್ತೇಜಿಸಲು ಫೋಕಸ್ ಉತ್ಪನ್ನ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಿಂದ 22 ಲಕ್ಷ ಜನರಿಗೆ ಉದ್ಯೋಗ ಸಿಗುವ ಸಾಧ್ಯತೆಯಿದೆ. ಇದಲ್ಲದೆ, ಇದು 4 ಲಕ್ಷ ಕೋಟಿ ರೂ ಗಳ ಆದಾಯ ಮತ್ತು 1.1 ಲಕ್ಷ ಕೋಟಿ ರೂಗಳಿಗೂ ಹೆಚ್ಚಿನ ರಫ್ತು ಗಳಿಸುವ ನಿರೀಕ್ಷೆಯಿದೆ.‌

Budget 2025 income tax-ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ: 12 ಲಕ್ಷ ರೂ ವರೆಗೆ ಆದಾಯ ತೆರಿಗೆ ಇಲ್ಲ!

ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡಿಸಿದ್ದಾರೆ. ಸರ್ಕಾರ ಈಗಾಗಲೇ ಈ ಬಜೆಟ್ ಅನ್ನು ಮಹಿಳೆಯರು, ಬಡವರು, ಹಿಂದುಳಿದ ವರ್ಗಗಳು ಮತ್ತು ಮಧ್ಯಮ ವರ್ಗಕ್ಕೆ ವಿಶೇಷ ಎಂದು ಬಣ್ಣಿಸಿತ್ತು. ಬಜೆಟ್‌ನಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಂತರದ ವರ್ಗದ ಮಹಿಳೆಯರಿಗೆ 2 ಕೋಟಿ ರೂ.ಗಳವರೆಗಿನ ಅವಧಿ ಸಾಲ ಇದಕ್ಕೆ ಉದಾಹರಣೆಯಾಗಿದೆ. ಇದಲ್ಲದೆ, ಹೊಸ ಜನರಿಗೆ ಸಣ್ಣ ವ್ಯವಹಾರಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಸಹಾಯದ ಭರವಸೆ ನೀಡಲಾಗಿದೆ. ಇದು ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್