ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ

ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ

ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ

-

Profile
Vishwavani News Nov 1, 2022 12:05 PM
image-2b44b763-b7a4-4160-9f32-6a7d331b4452.jpg
ನವದೆಹಲಿ: ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ಬೆಳಿಗ್ಗೆ 08:43ರ ಸುಮಾರಿಗೆ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ. ಇದಕ್ಕೂ ಮುನ್ನ ಅರುಣಾಚಲ ಪ್ರದೇಶದ ತವಾಂಗ್ ಬಳಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.7 ದಾಖಲಾಗಿದೆ.