ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Indus River: ಸಿಂಧೂ ನದಿ ನೀರು ಒಪ್ಪಂದ ರದ್ದು; ಹೇಗಿದೆ ಚಿತ್ರಣ.... ಸ್ಯಾಟ್‌ಲೈಟ್‌ ಫೋಟೋಗಳು ಏನು ಹೇಳುತ್ತವೆ?

ಭಾರತ ಮತ್ತು ಪಾಕಿಸ್ತಾನ ಈ ಎರಡು ರಾಷ್ಟ್ರಗಳು 1960ರಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಿದ್ದವು. ಇದಕ್ಕೆ ಸಾಕ್ಷಿಯಾಗಿ ವಿಶ್ವ ಬ್ಯಾಂಕ್ ಕೂಡ ಸಹಿ ಹಾಕಿತ್ತು. ಈ ಒಪ್ಪಂದದ ಪ್ರಕಾರ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರನ್ನು ಎರಡೂ ದೇಶಗಳ ನಡುವೆ ಸಮಾನವಾಗಿ ಹಂಚಲು ತೀರ್ಮಾನಿಸಲಾಯಿತು. ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಭಾರತ ನದಿ ಒಪ್ಪಂದವನ್ನು ರದ್ದುಗೊಳಿಸಿದೆ.

ಸಿಂಧೂ ನದಿ ನೀರು ಒಪ್ಪಂದ ರದ್ದು; ಫೋಟೋಗಳು ಏನು ಹೇಳುತ್ತವೆ

Profile Vishakha Bhat May 23, 2025 4:39 PM