Friday, 18th June 2021

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ತಡೆ

ಬೆಂಗಳೂರು : ಕೋವಿಡ್ ಮಾರ್ಗಸೂಚಿ ಜಾರಿ ಹಿನ್ನಲೆಯಲ್ಲಿ ಇದೇ ಜೂ.೧೧ರಂದು ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯನ್ನು ಹೈಕೋರ್ಟ್ ತಡೆ ನೀಡಿದೆ.

ಶುಕ್ರವಾರ ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ತಡೆ ಕೋರಿ, ಕಾಂಗ್ರೆಸ್ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯ ಕುರಿತಂತೆ ವಿಚಾರಣೆ ಕೈಗೆತ್ತಿಕೊಂಡಂತ ಹೈಕೋರ್ಟ್ ನ್ಯಾಯಪೀಠವು, ಕೊರೋನಾ ಮಾರ್ಗಸೂಚಿ ಕ್ರಮಗಳು ಜಾರಿಯ ಹಿನ್ನಲೆಯಲ್ಲಿ ತಡೆ ನೀಡಿದೆ.

Leave a Reply

Your email address will not be published. Required fields are marked *