ಹೆಬ್ಬಾವನ್ನು ಬೈಕ್‌ಗೆ ಕಟ್ಟಿ ಎಳೆದ ವಿಕೃತಿ ಮೆರೆದ ಯುವಕ
ಹೆಬ್ಬಾವನ್ನು ಬೈಕ್‌ಗೆ ಕಟ್ಟಿ ರಸ್ತೆಯಲ್ಲಿ ಯುವಕನೊಬ್ಬ ಎಳೆದ ಘಟನೆ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಾಣಿ ಕ್ರೌರ್ಯದ ವಿರುದ್ಧ ಆಕ್ರೋಶ ಹುಟ್ಟುಹಾಕಿದೆ. ವಿಡಿಯೊದಲ್ಲಿ ಯುವಕನೋರ್ವ ಹೆಬ್ಬಾವನ್ನು ಬೈಕ್‌ಗೆ ಕಟ್ಟಿಕೊಂಡು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ದೃಶ್ಯ ವೈರಲ್ ಆಗಿದೆ. ಈ ಘಟನೆ ಸ್ಥಳೀಯವಾಗಿ ಚರ್ಚೆಯ ವಿಷಯವಾಗಿದ್ದು, ಇಂಟರ್‌ನೆಟ್ ಬಳಕೆದಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.