Thursday, 12th December 2024

ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆಪ್ಟೆಂಬರ್ 3 ರವರೆಗೆ ವಿಸ್ತರಣೆ

ವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.