Sunday, 15th December 2024

’ಡಿಜಿಟಲ್ ಕಲಿಕೆ’ ಕರ್ನಾಟಕ ಎಲ್ ಎಂ ಎಸ್ ಗೆ ಚಾಲನೆ ನೀಡಿದ ಸಿಎಂ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉನ್ನತ ಶಿಕ್ಷಣ ಇಲಾಖೆಯ ಡಿಜಿಟಲ್ ಕಲಿಕೆಗೆ ಒತ್ತು ನೀಡುವ ಕಾರ್ಯಕ್ರಮ ಕರ್ನಾಟಕ ಎಲ್ ಎಂ ಎಸ್ ಗೆ ಚಾಲನೆ ನೀಡಿದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿಯ ಸದಸ್ಯ ಪ್ರೊ. ಎಂ. ಕೆ. ಶ್ರೀಧರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ಎಸ್. ಸೆಲ್ವ ಕುಮಾರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.