Saturday, 14th December 2024

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿದ ಸಚಿವ ಲಕ್ಷ್ಮಣ ಸವದಿ

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿ ಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ, ksrtc ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.