ಆಡಳಿತ ಆದೇಶದ ವಿರುದ್ಧ ಗೌಹಾಟಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಆದರೆ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತು.
ಪರೀಕ್ಷೆಗಳು ನಡೆಯುತ್ತಿರುವ ಎಲ್ಲಾ 27 ಜಿಲ್ಲೆಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಸಹ ವಿಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳ ಸುಮಾರು 30,000 ಗ್ರೇಡ್-III ಮತ್ತು -IV ಹುದ್ದೆಗಳ ನೇಮಕಾತಿಗೆ 14.30 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ.