Thursday, 19th September 2024

ಶಿಖರ್ ಧವನ್‌’ಗೆ 35ನೇ ಹುಟ್ಟುಹಬ್ಬದ ಸಂಭ್ರಮ

ನವದೆಹಲಿ: ಭಾರತದ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಶನಿವಾರ ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದ್ದಾರೆ.

ಧವನ್ 2010ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತರಾ ಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಧವನ್ ಭಾರತದ ಅತ್ಯುತ್ತಮ ಆರಂಭಿಕ ಬ್ಯಾಟ್ಸ್‌ಮನ್‌ ಆಗಿದ್ದಾರೆ.

ಧವನ್ 1985 ಡಿಸೆಂಬರ್ 5ರಂದು ಜನಿಸಿದರು. ಸಾಕಷ್ಟು ಕ್ರಿಕೆಟಿಗರು ಶಿಖರ್ ಧವನ್ ಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.