Thursday, 12th December 2024

ಕೊರೋನಾ ಎಮರ್ಜೆನ್ಸಿ: ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ

ನವದೆಹಲಿ : ದೇಶಾದ್ಯಂತ ಮತ್ತೆ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾಋ ಸಂಜೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುದ್ಧಿಗೋಷ್ಠಿ ನಡೆಸಲಿದೆ.

ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈಗಾಗಲೇ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಆರಂಭಿಸಿದ್ದಾರೆ. ಸಭೆ ಮುಗಿದ ಬಳಿಕ ಕೇಂದ್ರ ಆರೋಗ್ಯ ಇಲಾಖೆ ಸುದ್ಧಿಗೋಷ್ಠಿ ನಡೆಸಲಿದೆ.

ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುದ್ಧಿಗೋಷ್ಠಿ ಕರೆದಿರುವ ಹಿನ್ನೆಲೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily