ಜೆನ್ ಜಿ ಯುವಕರನ್ನು ಸೆಳೆದ ನೀಲ್ ನಿತಿನ್ ಧರಿಸಿದ ಕುರ್ತಾ
Neil Nitin: ಬಾಲಿವುಡ್ ನಟ ನೀಲ್ ನಿತಿನ್ ಧರಿಸಿದ ವೈಬ್ರೆಂಟ್ ಕಲರ್‌ನ ಯೆಲ್ಲೋ ಕಲರ್ ಪ್ರಿಂಟೆಡ್ ಕುರ್ತಾ ಜೆನ್ ಜಿ ಯುವಕರನ್ನು ಸೆಳೆದಿದೆ. ಇದ್ಯಾವ ಬಗೆಯ ಕುರ್ತಾ? ಸ್ಟೈಲಿಂಗ್ ಹೇಗೆ? ಈ ಕುರಿತ ಡಿಟೇಲ್ಸ್ ಇಲ್ಲಿದೆ.
ಜಾರ್ಜೆಟ್‌ನ ಗೋಲ್ಡನ್ ಬುಟ್ಟಾ ಸೀರೆಗಳು ಈ ಸೀಸನ್‌ನಲ್ಲಿ ಸಖತ್ ಟ್ರೆಂಡಿಯಾಗಿವೆ. ಅದರಲ್ಲೂ ವೈಬ್ರೆಂಟ್ ಶೇಡ್‌ನವು ಅತಿ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡಿವೆ. ಬಬ್ಬಲ್‌ಗಮ್ ಪಿಂಕ್, ಲೆಮೆನ್ ಯೆಲ್ಲೋ, ನಿಯಾನ್ ಗ್ರೀನ್, ಬ್ಲಡ್ ರೆಡ್ ಸೇರಿದಂತೆ ಬಗೆಬಗೆಯ ವೈಬ್ರೆಂಟ್ ಶೇಡ್‌ನವು ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡಿವೆ. ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡಿಟೇಲ್ಸ್.
Madhuri Dixit: ಬಾಲಿವುಡ್ ತಾರೆ ಮಾಧುರಿ ದೀಕ್ಷಿತ್ ಉಟ್ಟಿದ್ದ ರೆಡ್ ಕಲರ್‌ನ ಪಟೋಲಾ ಇಕ್ಕತ್ ಬಾಂದನಿ ಸೀರೆ ಯಾರ‍್ಯಾರಿಗೆಲ್ಲಾ ಇಷ್ಟವಾಗಿದೆ? ಈ ಡಿಸೈನರ್ ಸೀರೆಯಲ್ಲಿ ನೀವೂ ಕೂಡ ಮಾಧುರಿಯಂತೆಯೇ ಕಾಣಿಸಬೇಕೆಂದುಕೊಂಡಿದ್ದೀರಾ! ಹಾಗಾದಲ್ಲಿ ಈ 5 ಸಿಂಪಲ್ ಸ್ಟೈಲಿಂಗ್ ಐಡಿಯಾ ಫಾಲೋ ಮಾಡಿ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.
ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ತಮ್ಮ ಮುದ್ದಾದ ಮಗನ ಹೆಸರನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಕರ್ನಾಟಕದ ನಕ್ಷೆಯಿರುವ ಚಿನ್ನದ ಡಾಲರ್‌ನ ಮಧ್ಯಭಾಗದಲ್ಲಿ ಮಗನ ಹೆಸರು ಕೆತ್ತಿಸಿ ಪ್ರದರ್ಶಿಸುವ ಮೂಲಕ, ಪುಟ್ಟ ಕಂದನಿಗೆ ‘ಎರೆಯ’ ಎಂದು ನಾಮಕರಣ ಮಾಡಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಕನ್ನಡ ನೆಲ, ಜಲ ಹಾಗೂ ಭಾಷೆಯ ಮೇಲೆ ಅಪಾರ ಪ್ರೇಮ ಹೊಂದಿರುವ ಧನಂಜಯ್ ಅವರು ಮಗನಿಗಿಟ್ಟಿರುವ ಈ ಹೆಸರಿನ ಹಿಂದೆ ಸುಂದರವಾದ ಪರಂಪರೆ ಮತ್ತು ಐತಿಹಾಸಿಕ ಹಿನ್ನೆಲೆಯಿದೆ. ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿಯ ಬಾಲ್ಯದ ಹೆಸರಾಗಿರುವ ‘ಎರೆಯ’ ಎಂಬುದು ಪುರಾತನ ಕನ್ನಡದ ಅರ್ಥಪೂರ್ಣ ಪದವಾಗಿದ್ದು, ಇದಕ್ಕೆ ‘ಒಡೆಯ’, ‘ಸ್ವಾಮಿ’ ಹಾಗೂ ‘ಅಧಿಪತಿ’ ಎಂಬ ಗಂಭೀರ ಅರ್ಥಗಳಿವೆ. ಇಲ್ಲಿವೆ ನೋಡಿ ‘ಡಾಲಿ’ ಮಗನ ಮುದ್ದಾದ ಫೋಟೋಗಳು.
ಕನ್ನಡ ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿದೇಶದಲ್ಲಿ ನಾಡಿನ ಸಾಧಕರನ್ನು ಸನ್ಮಾನಿಸುವ ವಿಶ್ವವಾಣಿಯ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಕಾರ್ಯಕ್ರಮದ ವೇಳೆ ನಾನಾ ಕ್ಷೇತ್ರದ ಗಣ್ಯರನ್ನು ಸನ್ಮಾನಿಸುವುದರ ಜತೆ ಭಾರತ ಹಾಗೂ ಆಯಾ ದೇಶದ ಕಲೆ, ಸಂಸ್ಕೃತಿಯನ್ನು ಪಸರಿಸುವಲ್ಲಿ ಪತ್ರಿಕೆ ಯಶಸ್ವಿಯಾಗಿದೆ. ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್‌ನಲ್ಲಿ ನಡೆದ ಕಾರ್ಯಕ್ರಮದ ಝಲಕ್ ಇಲ್ಲಿದೆ.
ಬೆಂಗಳೂರಿನಲ್ಲಿ ಪ್ರತಿಷ್ಠಿತ ಆಸ್ಟ್ರಲ್ ಬ್ಯೂಟಿ ಪೇಜೆಂಟ್ ಯಶಸ್ವಿಯಾಗಿ ನಡೆಯಿತು. ಆಸ್ಟ್ರಲ್ ಮಿಸೆಸ್ ಇಂಡಿಯಾ, ಮಿಸ್ ಇಂಡಿಯಾ, ಮಿಸ್ ಟೀನ್ ಸೇರಿದಂತೆ ನಾನಾ ವಿಭಾಗಗಳಿಗಾಗಿ ರಾಜ್ಯದ ಎಲ್ಲೆಡೆಯಿಂದ ಆಗಮಿಸಿ ಭಾಗವಹಿಸಿದ್ದ ಮಾಡೆಲ್‌ಗಳು ನಾನಾ ರೌಂಡ್‌ಗಳಲ್ಲಿ ರ್ಯಾಂಪ್ ವಾಕ್ ಮಾಡಿದರು. ಒಂದೊಂದು ರೌಂಡ್‌ಗಳಲ್ಲೂ ಅತ್ಯಾಕರ್ಷಕವಾಗಿ ಕಾಣಿಸಿಕೊಂಡರು. ಈ ಬ್ಯೂಟಿ ಸ್ಪರ್ಧೆಯಲ್ಲಿ ವಿಜೇತರಾದವರ ಪಟ್ಟಿಯ ವಿವರ ಇಲ್ಲಿದೆ.
DK Shivakumar govt marks 100 days: ನಾಡಿನ ಜನರ ಬೆಂಬಲವೇ ನಮ್ಮ ಶಕ್ತಿ, ಜನರ ವಿಶ್ವಾಸವೇ ನಮ್ಮ ಬೆನ್ನೆಲುಬು. ಜನರ ಬದುಕಿನಲ್ಲಿ ಬದಲಾವಣೆ ತಂದು, ಕರ್ನಾಟಕವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವುದೇ ನಮ್ಮ ಧ್ಯೇಯ. ಪ್ರಜಾಸೇವಕನಾಗಿ ‘ಟೀಮ್ ಕರ್ನಾಟಕ’ದೊಂದಿಗೆ ನಿಮ್ಮ ಮುಂದಿದ್ದೇನೆ. ಕೃಷಿ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ ಹಾಗೂ ಜೀವನಮಟ್ಟ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗೌರಿ ಹಬ್ಬದ ಸೀರೆ ಶಾಪಿಂಗ್ ಈಗಾಗಲೇ ಎಲ್ಲೆಡೆ ಭರದಿಂದ ಸಾಗಿದೆ. ಹಬ್ಬ ಸಮೀಪಿಸುತ್ತಿದ್ದಂತೆ ಬಗೆಬಗೆಯ ಸೀರೆ ಖರೀದಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗೌರಿ ಹಬ್ಬದ ಸೆಲೆಬ್ರೆಷನ್‌ಗೆ ಟ್ರೆಂಡಿಯಾಗಿರುವ ಸೀರೆ ಖರೀದಿಗೆ ತೆರಳುವಾಗ ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಿ ಎನ್ನುತ್ತಾರೆ ಸೀರೆ ಎಕ್ಸ್‌ಪರ್ಟ್ಸ್. ಈ ಕುರಿತಂತೆ ಒಂದಿಷ್ಟು ಟಿಪ್ಸ್ ನೀಡಿದ್ದಾರೆ.
`ಕಿಚ್ಚ' ಸುದೀಪ್ ಅವರ ಸಾರಥ್ಯದಲ್ಲಿ 'ಬಿಗ್ ಬಾಸ್ ಕನ್ನಡ ಸೀಸನ್ 13' ಆರಂಭವಾಗಿದೆ. ಒಟ್ಟು 16 ಮಂದಿ ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಿದ್ದಾರೆ. ಇವರಲ್ಲಿ 12 ಮಂದಿ ಸೆಲೆಬ್ರಿಟಿಗಳಾಗಿದ್ದರೆ, 4 ಮಂದಿ 'ಅಗ್ನಿಪರೀಕ್ಷೆ'ಯನ್ನು ದಾಟಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅಂದಹಾಗೆ, ಇನ್‌ಸ್ಟಾಗ್ರಾಮ್‌ನಲ್ಲಿ ಇವರಿಗೆ ಎಷ್ಟು ಫಾಲೋವರ್ಸ್ ಇದ್ದಾರೆ? ಯಾರಿಗೆ ಹೆಚ್ಚು ಮತ್ತು ಯಾರಿಗೆ ಕಡಿಮೆ ಫಾಲೋವರ್ಸ್ ಇದ್ದಾರೆ? ಸದ್ಯದ ಮಟ್ಟಿಗೆ ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಪೈಕಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವುದು ಸೌಂದರ್ಯ ಶೆಟ್ಟಿ. ಉಳಿದ ಸ್ಪರ್ಧಿಗಳ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ವಿವರ ಇಲ್ಲಿದೆ.