ಕನ್ನಡ ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿದೇಶದಲ್ಲಿ ನಾಡಿನ ಸಾಧಕರನ್ನು ಸನ್ಮಾನಿಸುವ ವಿಶ್ವವಾಣಿಯ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಕಾರ್ಯಕ್ರಮದ ವೇಳೆ ನಾನಾ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸುವುದರ ಜತೆ ಭಾರತ ಹಾಗೂ ಆಯಾ ದೇಶದ ಕಲೆ, ಸಂಸ್ಕೃತಿ ಯನ್ನು ಪಸರಿಸುವ ಪ್ರಯತ್ನದಲ್ಲಿ ಪತ್ರಿಕೆ ಯಶಸ್ವಿಯಾಗಿದೆ. ದಕ್ಷಿಣ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾರ್ಯಕ್ರಮದ ಝಲಕ್ ಇಲ್ಲಿದೆ.