ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bullet Kannada Movie: ಬಿಗ್‌ಬಾಸ್‌ನಿಂದ ಹೊರಬಂದ ಮೇಲೆ ಸಿಕ್ಕಾಪಟ್ಟೆ ಬ್ಯುಸಿಯಾದ ಧರ್ಮ ಕೀರ್ತಿರಾಜ್‌; ಬಹುಭಾಷಾ ನಟನ ಚಿತ್ರದಲ್ಲಿ ಸಿಕ್ತು ಚಾನ್ಸ್‌

Dr. Sathyajith: ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ 'ಬುಲೆಟ್' ಚಿತ್ರದ (Bullet Kannada Movie) ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಆರ್.ಎಂ.ಎನ್. ರಮೇಶ್ ಹಾಗೂ ನಟಿ ನಿಖಿತಾ ಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಹಾಗೂ ಹಾಡುಗಳನ್ನು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಬಿಗ್‌ಬಾಸ್‌ನಿಂದ ಹೊರಬಂದ ಮೇಲೆ ಧರ್ಮ ಕೀರ್ತಿರಾಜ್‌ ಸಿಕ್ಕಾಪಟ್ಟೆ ಬ್ಯುಸಿ

-

Ramesh B
Ramesh B May 31, 2025 7:00 PM