ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ahaan Panday: ಮತ್ತೆ ಜೊತೆಯಾಗಿ ಕಾಣಿಸಿಕೊಂಡ ಸೂಪರ್‌ ಹಿಟ್‌ ಸೈಯಾರ ಜೋಡಿ- ಫೋಟೋ ವೈರಲ್

ಬಾಲಿವುಡ್ ನ ಸೈಯಾರ ಸಿನಿಮಾ ಮೂಲಕ ಖ್ಯಾತಿ ಪಡೆದ ನಟ ಅಹಾನ್ ಪಾಂಡೆ ಮತ್ತು ಅನೀತ್ ಪಡ್ಡಾ ಬಾಲಿವುಡ್‌ನಲ್ಲಿ ತಮ್ಮ ಅದ್ಭುತ ಅಭಿನಯದಿಂದ ಜನಪ್ರಿಯರಾಗಿದ್ದಾರೆ. ಇತ್ತೀಚೆಗಷ್ಟೆ ಸೈಯಾರ ಸಿನಿಮಾ ಬಹುದೊಡ್ಡ ಯಶಸ್ಸು ಕಂಡಿದ್ದು ಅಭಿಮಾನಿಗಳ ಈ ಸಿನಿಮಾವನ್ನು ನೆಚ್ಚಿ ಕೊಂಡಿದ್ದಾರೆ. ಸಿನಿಮಾ ಸಕ್ಸಸ್ ಆಗುತ್ತಿದ್ದಂತೆ ನಟ ಅಹಾನ್ ಮತ್ತು ನಟಿ ಅನೀತ್ ಅವರು ಸಾರ್ವಜನಿಕ ಸ್ಥಳದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದು ಇವರಿಬ್ಬರ ಬಗ್ಗೆ ಬಾಲಿವುಡ್‌ನಲ್ಲಿ ಹೊಸ ಗಾಸಿಪ್ ಒಂದು ಹರಿದಾಡುವಂತೆ ಮಾಡಿದೆ.

ಮತ್ತೆ ಜೊತೆಯಾಗಿ ಕಾಣಿಸಿಕೊಂಡ ಸೂಪರ್‌ ಹಿಟ್‌ ಸೈಯಾರ ಜೋಡಿ

Profile Pushpa Kumari Aug 11, 2025 12:29 PM