ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ; ಮಗಳ ಮದುವೆಗೆ ಆಹ್ವಾನ

Basavaraj S Bommai: ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಎಸ್‌. ಬೊಮ್ಮಾಯಿ ಭಾನುವಾರ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪುತ್ರಿ ಅದಿತಿಯ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿ, ಮದುವೆಗೆ ಆಹ್ವಾನಿಸಿದರು. ಕುಟುಂಬ ಸಮೇತ ಬೊಮ್ಮಾಯಿ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಮೋದಿ ಭೇಟಿಯ ಫೋಟೊವನ್ನು ಬೊಮ್ಮಾಯಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಗಳ ಮದುವೆಗೆ ಮೋದಿಯನ್ನು ಆಹ್ವಾನಿಸಿದ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ ಕುಟುಂಬ -

Ramesh Ballamoole
Ramesh Ballamoole Nov 15, 2026 9:56 PM