ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bhavana Ramanna: ನಟಿ ಭಾವನಾ ರಾಮಣ್ಣ ಮಗಳ ನಾಮಕರಣ ಸಂಭ್ರಮ: ಅಜ್ಜಿಯ ಹೆಸರಿಟ್ಟ ನಟಿ!

Bhavana Ramanna: ನಟಿ ಭಾವನಾ ರಾಮಣ್ಣ ಐವಿಎಫ್​ ಮೂಲಕ ಕಳೆದ ಆಗಸ್ಟ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮಗಳಿಗೆ ನಾಮಕರಣ ಶಾಸ್ತ್ರವನ್ನು ಮಾಡಿದ್ದಾರೆ. ಗರ್ಭಿಣಿಯಾಗಿದ್ದಾಗಲೇ ಭಾವನಾ ಅವರು ತಮ್ಮ ಮಗುವಿನ ಹೆಸರನ್ನು ರಿವೀಲ್​ ಮಾಡಿದ್ದರು. ಭಾವನಾ ಅವರ ಅವಳಿ ಮಕ್ಕಳಲ್ಲಿ ಒಂದು ಮಗುವಿಗೆ ಸಮಸ್ಯೆ ಆಗಿದ್ದರಿಂದಾಗಿ ಅವಧಿ ಪೂರ್ವವಾಗಿ ಆಪರೇಷನ್ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು.

ನಟಿ ಭಾವನಾ ರಾಮಣ್ಣ ಮಗಳ ನಾಮಕರಣ ಸಂಭ್ರಮ: ಅಜ್ಜಿಯ ಹೆಸರಿಟ್ಟ ನಟಿ!

ಭಾವನ ರಾಮಣ್ಣ -

Yashaswi Devadiga
Yashaswi Devadiga Mar 21, 2026 6:17 PM