ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

2025ರ ಐಪಿಎಲ್‌ ಇನ್ನುಳಿದ ಭಾಗಕ್ಕೆ ಅಲಭ್ಯರಾಗಲಿರುವ ಸ್ಟಾರ್‌ ಆಟಗಾರರು!

ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ಮೇ 17 ರಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ನಡುವಣ ಪಂದ್ಯದ ಮೂಲಕ ಪುನರಾರಂಭವಾಗಲಿದೆ. ಆದರೆ, ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಹಾಗೂ ಅಂತಾರಾಷ್ಟ್ರೀಯ ಸರಣಿಗಳ ಕಾರಣ ಹಲವು ಸ್ಟಾರ್‌ ವಿದೇಶಿ ಆಟಗಾರರು ಐಪಿಎಲ್‌ ಟೂರ್ನಿಯ ಇನ್ನುಳಿದ ಭಾಗಕ್ಕೆ ಅಲಭ್ಯರಾಗಲಿದ್ದಾರೆ.

2025ರ ಐಪಿಎಲ್‌ ಇನ್ನುಳಿದ ಭಾಗಕ್ಕೆ ಅಲಭ್ಯರಾಗಲಿರುವ ಸ್ಟಾರ್‌ಗಳು!

-

Profile
Ramesh Kote May 14, 2025 4:24 PM