ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Budget 2026: ಬಜೆಟ್‌ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿಯಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

2026-27ನೇ ಸಾಲಿನ ಕೇಂದ್ರ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ಸತತ 9ನೇ ಬಾರಿಗೆ ಬಜೆಟ್‌ ಮಂಡಿಸಲು ಸಜ್ಜಾಗಿದ್ದಾರೆ. ಆ ಮೂಲಕ ಸತತವಾಗಿ 9 ಬಾರಿ ಬಜೆಟ್‌ ಮಂಡಿಸಿದ ದೇಶದ ಮೊದಲ ಕೇಂದ್ರ ವಿತ್ತ ಮಂತ್ರಿ ಎನ್ನುವ ಹೆಗ್ಗಳಿಕೆ ಪಾತ್ರರಾಗಲಿದ್ದಾರೆ. ಬಜೆಟ್‌ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಮಾತುಕತೆ ನಡೆಸಿದರು.

ವಿತ್ತ ಸಚಿವೆಗೆ ಸಿಹಿ ಮೊಸರು ತಿನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮರ್ಮು ಮತ್ತು ಸಚಿವೆ ನಿರ್ಮಲಾ ಸೀತಾರಾಮನ್‌ -

Ramesh Ballamoole
Ramesh Ballamoole Feb 1, 2026 10:50 AM