ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Film Festival 2026: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ

ಜನವರಿ 29ರಿಂದ ಫೆಬ್ರವರಿ 06ರವರೆಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬೆಂಗಳೂರು ಚಲನಚಿತ್ರೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. -

Prabhakara R
Prabhakara R Jan 29, 2026 10:26 PM