ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Photos: ಅದ್ಧೂರಿಯಾಗಿ ನಡೆದ ಕಾವ್ಯಾ ಮಾರನ್-ಅನಿರುದ್ಧ್‌ ಮದುವೆ ಆರತಕ್ಷತೆ; ಎಲ್ಲರ ಗಮಸೆಳೆದ ಸಿಎಂ ವಿಜಯ್‌ ಫ್ಯಾಮಿಲಿ

ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ‘ಸನ್ ಗ್ರೂಪ್’ ಒಡೆಯ ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ಅವರ ವಿವಾಹ ಆರತಕ್ಷತೆ ಶನಿವಾರ (ನ. 21) ಚೆನ್ನೈನಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ‘ದಳಪತಿ’ ವಿಜಯ್, ಸೂಪರ್‌ಸ್ಟಾರ್ ರಜನಿಕಾಂತ್, ನಟ ಕಮಲ್ ಹಾಸನ್ ಮತ್ತು ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನಸೆಳೆದರು. ವಿಶೇಷವೆಂದರೆ, ವಿಜಯ್, ಅವರ ತಾಯಿ ಶೋಭಾ ಚಂದ್ರಶೇಖರ್ ಮತ್ತು ಪತ್ನಿ ಸಂಗೀತಾ ಪ್ರತ್ಯೇಕವಾಗಿ ಸಮಾರಂಭಕ್ಕೆ ಆಗಮಿಸಿದ್ದರು. ಈ ಸಮಾರಂಭದ ಕಲರ್‌ಫುಲ್‌ ಫೋಟೋಗಳು ಇಲ್ಲಿವೆ.

ಅನಿರುದ್ಧ್-ಕಾವ್ಯಾ ಆರತಕ್ಷತೆ: ಒಂದೇ ವೇದಿಕೆಯಲ್ಲಿ CM ವಿಜಯ್, ರಜನಿ, ಕಮಲ್

-

Avinash GR
Avinash GR Nov 22, 2026 5:28 PM