ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IPL 2025: ಐದನೇ ಶತಕ ಸಿಡಿಸಿ ಹಲವು ದಾಖಲೆಗಳನ್ನು ಮುರಿದ ಕೆಎಲ್‌ ರಾಹುಲ್‌!

ಗುಜರಾತ್‌ ಟೈಟನ್ಸ್‌ ವಿರುದ್ದದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕೆಎಲ್‌ ರಾಹುಲ್‌ ಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ತಮ್ಮ ಐಪಿಎಲ್‌ ವೃತ್ತಿ ಜೀವನದಲಿ ಐದನೇ ಶತಕವನ್ನು ಪೂರ್ಣಗೊಳಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಐದನೇ ಶತಕ ಸಿಡಿಸಿ ಕೊಹ್ಲಿ, ಗಿಲ್‌ ದಾಖಲೆಗಳನ್ನು ಮುರಿದ ರಾಹುಲ್‌!

-

Profile
Ramesh Kote May 18, 2025 10:44 PM