ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Deepika Padukone: ಪ್ರಭಾಸ್ ಜೊತೆ ನಟಿಸಲು‌ ಭಾರಿ ಮೊತ್ತದ ಸಂಭಾವನೆ ಪಡೆದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್ ಕ್ವಿನ್ ದೀಪಿಕಾ ಪಡುಕೋಣೆ ಸದ್ಯ ತಾಯ್ತನದ ಖುಷಿಯ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಈ ನಡುವೆ ಮತ್ತೆ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಚಿತ್ರದಲ್ಲಿ ನಟಿಸಲು ದೀಪಿಕಾ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಇತ್ತೀಚೆಗಷ್ಟೆ ವೈರಲ್ ಆಗಿತ್ತು. ಇದೀಗ ನಟಿ ದೀಪಿಕಾ ತೆಲುಗು ಸೂಪರ್ ಸ್ಟಾರ್ ಪ್ರಭಾಸ್ ಜೊತೆಗೆ ಸ್ಪಿರಿಟ್ ಸಿನಿಮಾದಲ್ಲಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು, ಈ ಸಿನಿಮಾಕ್ಕಾಗಿ ಇವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ.

ಪ್ರಭಾಸ್‌ ಜೊತೆ ನಟಿಸಲು ದೀಪಿಕಾ ಪಡುಕೋಣೆ ಪಡೆದ ಸಂಭಾವನೆ ಎಷ್ಟು?

-

Profile
Pushpa Kumari May 13, 2025 10:02 PM