ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dhanya Ramkumar: ಸೂಪರ್‌ ಸ್ಟಾರ್‌ ರಜನಿಕಾಂತ್‌ ಭೇಟಿಯಾದ ರಾಜ್‌ ಕುಮಾರ್‌ ಮೊಮ್ಮಗಳು ಧನ್ಯಾ ರಾಮ್‌ಕುಮಾರ್‌

Rajinikanth: ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಬಹು ನಿರೀಕ್ಷಿತ ʼಕೂಲಿʼ ಚಿತ್ರದ ಶೂಟಿಂಗ್‌ ಮುಗಿದಿದ್ದು, ಆಗಸ್ಟ್‌ನಲ್ಲಿ ಪ್ಯನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಲೋಕೇಶ್‌ ಕನಗರಾಜ್‌ ನಿರ್ದೇಶನದ ಈ ಚಿತ್ರದ ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ. ಇತ್ತೀಚೆಗೆಷ್ಟೇ ಹಾಡೊಂದು ಹೊರ ಬಂದಿದ್ದು, ಗಮನ ಸೆಳೆಯುತ್ತಿದೆ. ಈ ಮಧ್ಯೆ ರಜನಿಕಾಂತ್‌ ತಮ್ಮ ಮುಂಬರುವ ʼಜೈಲರ್‌ 2ʼ ಚಿತ್ರದ ಶೂಟಿಂಗ್‌ ಆರಂಭಿಸಿದ್ದಾರೆ. ಇದಾಕ್ಕಾಗಿ ಅವರು ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಅವರನ್ನು ಸ್ಯಾಂಡಲ್‌ವುಡ್‌ ನಟಿ, ಡಾ.ರಾಜ್‌ ಕುಮಾರ್‌ ಮೊಮ್ಮಗಳು ಧನ್ಯಾ ರಾಮ್‌ಕುಮಾರ್‌ ಭೇಟಿಯಾಗಿದ್ದಾರೆ.

ರಜನಿಕಾಂತ್‌ನನ್ನು ಭೇಟಿಯಾದ ಧನ್ಯಾ ರಾಮ್‌ಕುಮಾರ್‌

Profile Ramesh B Jun 26, 2025 10:07 PM