ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dhruva Sarja: ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ: ಆ್ಯಕ್ಷನ್ ಪ್ರಿನ್ಸ್ ಸಿನಿ ಜರ್ನಿ ಬಗ್ಗೆ ಇಂಟ್ರಸ್ಟಿಂಗ್ ವಿಚಾರ ಇಲ್ಲಿದೆ

ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.‌ ʼಅದ್ಧೂರಿʼ, ʼಬಹದ್ಧೂರ್ʼ ಹೀಗೆ ಹಲವು ಹಿಟ್ ಸಿನಿಮಾದ ಮೂಲಕ ಸಿನಿಪ್ರಿಯರ ಮನಗೆದ್ದ ಆ್ಯಕ್ಷನ್ ಪ್ರಿನ್ಸ್ ಹೆಚ್ಚು ಫ್ಯಾನ್ ಫಾಲೊವಿಂಗ್ ಹೊಂದಿರುವ ನಟ ಕೂಡ ಹೌದು. ಸದ್ಯ ನಟನ ಹುಟ್ಟುಹಬ್ಬಕ್ಕೆ, ಸಿನಿಮಾ ನಟ- ನಟಿಯರು ಹಾಗೂ ಫ್ಯಾನ್ಸ್ ಕಾಮೆಂಟ್ ಮೂಲಕ ಶುಭ ಹಾರೈಸುತ್ತಿದ್ದಾರೆ.

ಆ್ಯಕ್ಷನ್ ಪ್ರಿನ್ಸ್ ಸಿನಿ ಜರ್ನಿ ಬಗ್ಗೆ ಆಸಕ್ತಿಕರ ವಿಚಾರ ಇಲ್ಲಿದೆ

Dhruva Sarja -

Profile Pushpa Kumari Oct 6, 2025 8:00 AM