ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Anchor Anushree: ಅನುಶ್ರೀ ಮದುವೆಗೆ ಯಾರೆಲ್ಲ ಬಂದಿದ್ರು ಗೊತ್ತಾ? ಫೋಟೋ ನೋಡಿ

ಸ್ಯಾಂಡಲ್‌ವುಡ್‌ನ ಆ್ಯಂಕರ್ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹು ದಿನಗಳ ಗೆಳೆಯ ಕೊಡಗು ಮೂಲದ ರೋಷನ್ ಜೊತೆಗೆ ವಿವಾಹವಾಗಿದ್ದಾರೆ. ಚಿತ್ರರಂಗದ ಗಣ್ಯರಾದ ಶಿವ ರಾಜ್‌ ಕುಮಾರ್‌ ಹಾಗೂ ಅವರ ಧರ್ಮ ಪತ್ನಿ ಗೀತಾ ಶಿವ ರಾಜ್‌ಕುಮಾರ್‌ ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.

ಅನುಶ್ರೀ ಮದುವೆಗೆ ಯಾರೆಲ್ಲ ಬಂದಿದ್ರು ಗೊತ್ತಾ?

Vishakha Bhat Vishakha Bhat Aug 28, 2025 1:35 PM