ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಚ್ಚನೆ ಅಪ್ಪುಗೆ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ಕೋರಿದ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುವೆಲ್‌ ಮ್ಯಾಕ್ರನ್‌

PM Narendra Modi: ಜಿ7 ದೇಶಗಳ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಫ್ರಾನ್ಸ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಫ್ರಾನ್ಸ್‌ನ ನೈಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ ಶೃಂಗಸಭೆಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಿದಾಗ ಫ್ರೆಂಚ್‌ ಅಧ್ಯಕ್ಷ ಇಮ್ಯಾನುವೆಲ್‌ ಮ್ಯಾಕ್ರನ್‌ ಆತ್ಮೀಯ ಅಪ್ಪುಗೆಯೊಂದಿಗೆ ಬರಮಾಡಿಕೊಂಡರು. ಭಾರತ್ ಇನ್ನೋವೇಟ್ಸ್ 2026- ಭಾರತ, ಫ್ರಾನ್ಸ್ ಮತ್ತು ಇತರ ದೇಶಗಳಿಂದ ಉನ್ನತ ಮಟ್ಟದ ನಾವೀನ್ಯತೆ ಸ್ಟಾರ್ಟ್‌ಅಪ್‌ಗಳು ಮತ್ತು ವೆಂಚರ್ ಕ್ಯಾಪಿಟಲ್ ನಿಧಿಗಳನ್ನು ಒಂದುಗೂಡಿಸುವ ಸಮಾವೇಶ.

ಫ್ರಾನ್ಸ್‌ಗೆ ಕಾಲಿಟ್ಟ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ

ಫ್ರಾನ್ಸ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಕ್ಕ ಆತ್ಮೀಯ ಸ್ವಾಗತ -

Ramesh Ballamoole
Ramesh Ballamoole Jun 14, 2026 6:08 PM