ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Ganesh Chathurthi 2025: ಬಾಲಿವುಡ್ ತಾರೆಯರ ಗಣೇಶ ಹಬ್ಬದ ಸಂಭ್ರಮ ಹೇಗಿತ್ತು? ಇಲ್ಲಿದೆ ಫೋಟೊ

ಆಗಸ್ಟ್‌ 27ರಂದು ಎಲ್ಲೆಡೆ ಅದ್ಧೂರಿಯಾಗಿ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು. ಬಾಲಿವುಡ್ ಸೆಲೆಬ್ರಿಟಿಗಳು ತಾವು ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ಅದ್ಧೂರಿಯಾಗಿಯೇ ಗಣೇಶ ಹಬ್ಬವನ್ನು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಬಾಲಿವುಡ್ ತಾರೆಯರು ತಮ್ಮ ಸಂಭ್ರಮದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಗಣೇಶ ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ತಾರೆಯರು

Ganesh Chaturthi For Bollywood Actors -

Profile
Pushpa Kumari Aug 28, 2025 7:29 PM