ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರೋಮ್‌ನಲ್ಲಿ ಪ್ರಧಾನಿ ಮೋದಿಯೊಂದಿಗೆ ಜಾರ್ಜಿಯಾ ಮೆಲೋನಿ ಸೆಲ್ಫಿ ವೈರಲ್

ರೋಮ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಇದರ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಚಿತ್ರಗಳಲ್ಲಿ ಪ್ರಧಾನಿ ಮೋದಿ ಮತ್ತು ಮೆಲೋನಿ ಅವರು ಆತ್ಮೀಯವಾಗಿ ಸ್ವಾಗತಿಸುತ್ತಿರುವುದು, ಮಾತುಕತೆ ನಡೆಸುತ್ತಿರುವುದು, ಭೋಜನ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ಜಾರ್ಜಿಯಾ ಮೆಲೋನಿ ಜೊತೆ ಪ್ರಧಾನಿ ಮೋದಿ ಸೆಲ್ಫಿ ವೈರಲ್

ಸಂಗ್ರಹ ಚಿತ್ರ -