ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chennamma Photos: ಆ್ಯಸಿಡ್ ದಾಳಿಗೂ ಮುನ್ನ ಹೀಗಿದ್ದರು ಚೆನ್ನಮ್ಮ; ತಾಯಿ ಜತೆಗಿನ ಹಳೆಯ ಫೋಟೊಗಳನ್ನು ಹಂಚಿಕೊಂಡ ಕುಮಾರಸ್ವಾಮಿ

ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನನ್ನ ತಾಯಿ ಚೆನ್ನಮ್ಮ ಅವರು ಗುಣಮುಖರಾಗಿ ಮನೆಗೆ ಮರಳುತ್ತಾರೆನ್ನುವ ನಿರೀಕ್ಷೆ ನನ್ನದಾಗಿತ್ತು. ಆದರೆ, ಅವರು ನಮ್ಮನ್ನಗಲಿದ್ದಾರೆ. ಸದಾ ಶಿವಧ್ಯಾನದಲ್ಲಿ ತಲ್ಲೀನರಾಗಿರುತ್ತಿದ್ದ ಅಮ್ಮನವರನ್ನು ಆ ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ ಅವರಿಗೆ ಸದ್ಗತಿ ದೊರೆಯಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಯಿ ಜತೆಗಿನ ಹಳೆಯ ಫೋಟೊಗಳನ್ನು ಹಂಚಿಕೊಂಡ ಕುಮಾರಸ್ವಾಮಿ

ಪುತ್ರ ಎಚ್‌.ಡಿ.ಕುಮಾರಸ್ವಾಮಿ ಜತೆಗೆ ಚೆನ್ನಮ್ಮ ದೇವೇಗೌಡ. -

Prabhakara R
Prabhakara R Jul 18, 2026 9:21 PM