ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bollywood Bikini Moments: ಕಿಯಾರಾ ಅಡ್ವಾಣಿ To ಡಿಂಪಲ್ ಕಪಾಡಿಯಾ...ಬಿಕಿನಿಯಲ್ಲಿ ಮಿಂಚಿದ ಬಾಲಿವುಡ್‌ ನಟಿಯರ ಬೋಲ್ಡ್‌ ಫೋಟೊ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಕಿರುತೆರೆ ನಟಿಯರಿಂದ ಹಿಡಿದು ಸ್ಟಾರ್ ನಟಿಯರವರೆಗೆ ಅನೇಕರು ಬಿಕಿನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಬಾಲಿವುಡ್ ಸಿನಿಮಾಗಳಲ್ಲಿ ನಟಿಯರು ಬಿಕಿನಿಯಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಸಿನಿಮಾಗಳಲ್ಲಿ ಬಿಕಿನಿ ಧರಿಸಿ, ಪ್ರೇಕ್ಷಕರ ಎದೆ ಬಡಿತ ಹೆಚ್ಚಿಸಿದ ಬಾಲಿವುಡ್ ನಟಿಯರ ಫೋಟೊ ಇಲ್ಲಿದೆ.

ಹಾಟ್ ಬಿಕಿನಿ‌ ಲುಕ್​ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ನಟಿಯರು

Iconic Bollywood Bikini Moments

Profile Pushpa Kumari May 21, 2025 4:34 PM