ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಗಳಿಗೆ ʻಕುವೀರʼ ಎಂದು ನಾಮಕರಣ ಮಾಡಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡ ನಟ ರಿಷಿ; ಈ ಹೆಸರಿನ ಅರ್ಥ ಏನು?

'ಆಪರೇಷನ್ ಅಲಮೇಲಮ್ಮ' ಮತ್ತು 'ಕವಲುದಾರಿ'ಯಂತಹ ಹಿಟ್ ಸಿನಿಮಾಗಳ ಮೂಲಕ ಮನೆಮಾತಾಗಿರುವ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ರಿಷಿ (Rishi) ಅವರು ಕಳೆದ ವರ್ಷ ಹೆಣ್ಣು ಮಗುವಿನ ತಂದೆಯಾಗಿದ್ದರು. ರಿಷಿ ಅವರು ತಮ್ಮ ಪತ್ನಿ ಸ್ವಾತಿ ಅವರೊಂದಿಗೆ ಮೊದಲ ಮಗುವನ್ನು ಬರಮಾಡಿಕೊಂಡಿದ್ದರು. ಮಗುವಿನ ಆಗಮನದ ಸುದ್ದಿಯನ್ನು ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದ ರಿಷಿ, ಇದೀಗ ತಮ್ಮ ಮುದ್ದಾದ ಮಗಳ ಫೋಟೋವನ್ನು ಶೇರ್ ಮಾಡಿದ್ದಾರೆ. ಮತ್ತು ಮಗಳಿಗೆ ಇಟ್ಟಿರುವ ಹೆಸರನ್ನು ಕೂಡ ರಿವೀಲ್‌ ಮಾಡಿದ್ದಾರೆ.

ರಿಷಿ ಮಗಳ ಹೆಸರು ಕುವೀರ; ಮೊದಲ ವರ್ಷದ ಹುಟ್ಟುಹಬ್ಬಕ್ಕೆ ಫೋಟೋ ರಿವೀಲ್

-

Avinash GR
Avinash GR Jan 12, 2026 5:16 PM