ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಫ್ಯಾಮಿಲಿ ಜೊತೆ ಗೋವಾದಲ್ಲಿ ಸಮಯ ಕಳೆದ ʻಕಾಂತಾರʼ ಸ್ಟಾರ್‌ ರಿಷಬ್‌ ಶೆಟ್ಟಿ; ಪತ್ನಿ ಪ್ರಗತಿ ಹಂಚಿಕೊಂಡ ಫೋಟೋಗಳು ಇಲ್ಲಿವೆ

ನಟ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1 ಸಿನಿಮಾದ ಸಕ್ಸಸ್‌ ಬಳಿಕ ಕೊಂಚ ಬಿಡುವು ಪಡೆದುಕೊಂಡಿದ್ದಾರೆ. ಸತತ 3 ವರ್ಷಗಳ ಕಾಲ ಕಾಂತಾರ 1 ಸಿನಿಮಾಕ್ಕಾಗಿ ನಿರಂತರವಾಗಿ ರಿಷಬ್‌ ಶೆಟ್ಟಿ ಅವರು ಕೆಲಸ ಮಾಡಿದ್ದರು. ಇದೀಗ ಫ್ಯಾಮಿಲಿಗಾಗಿ ಸಮಯ ನೀಡಿರುವ ರಿಷಬ್‌ ಶೆಟ್ಟಿ, ಈಚೆಗೆ ಪತ್ನ ಪ್ರಗತಿ ಶೆಟ್ಟಿ ಮತ್ತು ಮಕ್ಕಳ ಜೊತೆಗೆ ಗೋವಾಕ್ಕೆ ಹೋಗಿದ್ದರು. ಪ್ರಗತಿ ಶೆಟ್ಟಿ ಅವರು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Photos: ಫ್ಯಾಮಿಲಿ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್‌ ಶೆಟ್ಟಿ

-

Avinash GR
Avinash GR Dec 31, 2025 12:15 PM