ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅದ್ಧೂರಿಯಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡ ʻಪುಟ್ಟಕ್ಕನ ಮಕ್ಕಳುʼ ನಟಿ ಸಂಜನಾ ಬುರ್ಲಿ; ಇಲ್ಲಿವೆ ನಿಶ್ಚಿತಾರ್ಥದ ಫೋಟೋಗಳು

ಕನ್ನಡ ಕಿರುತೆರೆಯಲ್ಲಿ 'ಪುಟ್ಟಕ್ಕನ ಮಕ್ಕಳು', 'ಶ್ರೀ ಗಂಧದ ಗುಡಿ' ಮುಂತಾದ ಧಾರಾವಾಹಿಗಳಿಂದ ಮೂಲಕ ಮನೆಮಾತಾಗಿರುವ ನಟಿ ಸಂಜನಾ ಬುರ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಇವರ ಮದುವೆ ಎಂಗೇಜ್‌ಮಂಟ್ ಸಮಾರಂಭವು ಸಂಭ್ರಮದಿಂದ ನೆರವೇರಿದೆ. ಬೆಂಗಳೂರಿನ ಬಸವನಗುಡಿಯಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸಮರ್ಥ ಚನ್ನಗಿರಿ ಅವರೊಂದಿಗೆ ಸಂಜನಾ ಬುರ್ಲಿ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ಹೊಸ ಬಾಳಿಗೆ ಮುನ್ನುಡಿ ಬರೆದಿದ್ದಾರೆ. ತಮ್ಮ ನಿಶ್ಚಿತಾರ್ಥದ ಸುಂದರ ಕ್ಷಣಗಳ ಫೋಟೋಗಳನ್ನು ನಟಿ ಸಂಜನಾ ಬುರ್ಲಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Photos: ಅದ್ದೂರಿಯಾಗಿ ನೆರವೇರಿತು ನಟಿ ಸಂಜನಾ ಬುರ್ಲಿ ಎಂಗೇಜ್‌ಮೆಂಟ್

-

Avinash GR
Avinash GR Feb 8, 2026 7:41 PM