ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೂರನೇ ಟಿ20ಐಗೆ ಭಾರತದ ಪ್ಲೇಯಿಂಗ್‌ XIನಲ್ಲಿ ಸ್ಥಾನ ಕಳೆದುಕೊಳ್ಳಬಲ್ಲ 3 ಸ್ಟಾರ್‌ಗಳು!

ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಭಾರತ ತಂಡ, ಇಂಗ್ಲೆಂಡ್‌ ಎದುರು ಎರಡನೇ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಪಡೆಯಿತು. ಆ ಮೂಲಕ ಅಯ್ಯರ್‌ ನಾಯಕತ್ವದಲ್ಲಿ ಆಡಿದ ನಾಲ್ಕು ಪಂದ್ಯಗಳಿಂದ ಭಾರತ ತಂಡ ಇನ್ನೂ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಹಾಗಾಗಿ ಮೂರನೇ ಪಂದ್ಯವನ್ನು ಗೆಲ್ಲುವ ಸಲುವಾಗಿ ಟೀಮ್‌ ಇಂಡಿಯಾ ತನ್ನ ಪ್ಲೇಯಿಂಗ್‌ Xiನಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಇದೆ.

ಭಾರತದ ಪ್ಲೇಯಿಂಗ್‌ xiನಲ್ಲಿ ಸ್ಥಾನ ಕಳೆದುಕೊಳ್ಳಬಲ್ಲ ಮೂವರು
1/6

ಶ್ರೇಯಸ್‌ ಅಯ್ಯರ್‌ಗೆ ನೀರಸ ಆರಂಭ

ಭಾರತ ಟಿ20ಐ ತಂಡದ ನಾಯಕನಾಗಿ ಶ್ರೇಯಸ್‌ ಅಯ್ಯರ್‌ಗೆ ಉತ್ತಮ ಆರಂಭ ಸಿಗಲಿಲ್ಲ. ಭಾರತ ತನ್ನ ಪ್ಲೇಯಿಂಗ್‌ XIನಲ್ಲಿ 3 ಬದಲಾವಣೆ ಮಾಡುವ ಸಾಧ್ಯತೆ ಇದೆ.

2/6

ರವಿ ಬಿಷ್ಣೋಯ್‌

ಎರಡನೇ ಪಂದ್ಯದಲ್ಲಿ ರವಿ ಬಿಷ್ಣೋಯ್‌ ಅವರು ಎರಡನೇ ಪಂದ್ಯದಲ್ಲಿ ಬೌಲ್‌ ಮಾಡಿದ ನಾಲ್ಕು ಓವರ್‌ಗಳ ಸ್ಪೆಲ್‌ನಲ್ಲಿ ವಿಕೆಟ್‌ ಪಡೆಯದೆ 60 ರನ್‌ ನೀಡಿದ್ದರು. ಹಾಗಾಗಿ ಮೂರನೇ ಪಂದ್ಯದಲ್ಲಿ ಇವರನ್ನು ಕೈ ಬಿಡುವ ಸಾಧ್ಯತೆ ಇದೆ.

3/6

ಹರ್ಷಿತ್‌ ರಾಣಾ

ಎರಡನೇ ಪಂದ್ಯದಲ್ಲಿ ವಿಫಲರಾಗಿದ್ದ ಹರ್ಷಿತ್‌ ರಾಣಾಗೂ ಮೂರನೇ ಪಂದ್ಯದಲ್ಲಿ ಕೊಕ್‌ ನೀಡುವ ಸಾಧ್ಯತೆ ಇದೆ. ಇವರು ಬೌಲ್‌ ಮಾಡಿದ ಮೂರು ಓವರ್‌ಗಳಿಗೆ 30 ರನ್‌ ನೀಡಿ ಒಂದು ವಿಕೆಟ್‌ ಪಡೆದಿದ್ದರು.

4/6

ಶಿವಂ ದುಬೇ

ಇನ್ನು ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದ ಶಿವಂ ದುಬೇ ಅವರನ್ನು ಕೂಡ ಕೈ ಬಿಡುವ ಸಾಧ್ಯತೆ ಇದೆ. ಇವರು 7 ಎಸೆತಗಳಲ್ಲಿ 5 ರನ್‌ ಗಳಿಸಿದ್ದರು. ಇವರ ಬದಲು ಸೂರ್ಯಾಂಶ್‌ ಶೆಡ್ಗೆಗೆ ಚಾನ್ಸ್‌ ನೀಡಬಹುದು.

5/6

ಇಂಗ್ಲೆಂಡ್‌ಗೆ 1-0 ಮುನ್ನಡೆ

ಎರಡನೇ ಪಂದ್ಯದಲ್ಲಿ ಭಾರತ ನೀಡಿದ್ದ 191 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಚೇಸ್‌ ಮಾಡಿದ ಇಂಗ್ಲೆಂಡ್‌ ತಂಡ ಟಿ20ಐ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ.

6/6

ಮುಂದಿನ ಪಂದ್ಯ ಯಾವಾಗ?

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ಮೂರನೇ ಟಿ20ಐ ಪಂದ್ಯ ಜುಲೈ 7 ರಂದು ಟ್ರೆಂಟ್‌ ಬ್ರಿಡ್ಜ್‌ನ ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ.