ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಭಾರತದ ಆರ್ಭಟಕ್ಕೆ ಬೆಚ್ಚಿ ಬಿದ್ದ ಪಾಕ್‌; ಉಗ್ರರ ನೆಲೆಗಳು ಉಡೀಸ್‌, ಇಲ್ಲಿವೆ ನೋಡಿ ಫೋಟೋಸ್‌

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರನ್ನು ಹತ್ಯೆ ಮಾಡಿದ್ದ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ 9 ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

ಭಾರತದ ಆರ್ಭಟಕ್ಕೆ ಬೆಚ್ಚಿ ಬಿದ್ದ ಪಾಕ್‌;  ಉಗ್ರರ ನೆಲೆಗಳು ಉಡೀಸ್‌

Profile Vishakha Bhat May 7, 2025 9:09 AM