ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IPL 2025: ಈಡನ್‌ ಗಾಡರ್ನ್ಸ್‌ನಲ್ಲಿ 1000 ರನ್‌ ಪೂರ್ಣಗೊಳಿಸಿದ ಆಂಡ್ರೆ ರಸೆಲ್‌!

Andre Russell Scored 1000 Runs in Eden Gardens: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಭಾನುವಾರದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಆಲ್‌ರೌಂಡರ್‌ ಆಂಡ್ರೆ ರಸೆಲ್‌ ಈಡನ್‌ ಗಾರ್ಡನ್ಸ್‌ನಲ್ಲಿ 1000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಗೌತಮ್‌ ಗಂಭೀರ್‌ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

ಈಡನ್‌ ಗಾರ್ಡನ್ಸ್‌ನಲ್ಲಿ  ವಿಶೇಷ ದಾಖಲೆ ಬರೆದ ಆಂಡ್ರೆ ರಸೆಲ್‌!

-

Profile
Ramesh Kote May 5, 2025 9:10 AM