ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Rashmika Mandanna: ಧನುಷ್‌, ನಾಗಾರ್ಜುನ್‌ ಜೊತೆ ಸ್ಟನ್ನಿಂಗ್‌ ಲುಕ್‌ನಲ್ಲಿ ಕಾಣಿಸಿಕೊಂಡ ರಶ್ಮಿಕಾ-ಫೋಟೋಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ತಮಿಳು ಸೂಪರ್‌ಸ್ಟಾರ್ ಧನುಷ್, ಖ್ಯಾತ ನಟ ನಾಗಾರ್ಜುನ, ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ಕುಬೇರ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ಪ್ರಕ್ರಿಯೆಗಳು ಆರಂಭವಾಗಿವೆ. ಇತ್ತೀಚೆಗಷ್ಟೆ ಚಿತ್ರತಂಡವು ಚೆನ್ನೈನಲ್ಲಿ ಅದ್ಧೂರಿ ಪ್ರಚಾರ ಕಾರ್ಯಕ್ರಮ ಆಯೋಜಿಸಿದ್ದು ಇದಕ್ಕೆ ಇಡೀ ಚಿತ್ರ ತಂಡ ಭಾಗವಹಿಸಿದೆ. ನಟ ನಾಗಾರ್ಜುನ ಮತ್ತು ಧನುಷ್ ಜೊತೆಗಿನ ಫೋಟೊವನ್ನು ಸ್ವತಃ ರಶ್ಮಿಕಾ ಮಂದಣ್ಣ ಅವರೆ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊಗಳು ಬಹಳಷ್ಟು ವೈರಲ್ ಆಗಿದೆ.

ಮತ್ತೆ ರಶ್ಮಿಕಾ ಮಂದಣ್ಣ ಸ್ಟನ್ನಿಂಗ್‌ ಲುಕ್‌ ವೈರಲ್‌- ಫೋಟೋಸ್‌ ಇಲ್ಲಿವೆ

-

Profile
Pushpa Kumari Jun 10, 2025 4:22 PM