ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vishwavani Pustaka: ವಿಶ್ವೇಶ್ವರ ಭಟ್ಟರ 100ನೇ ಕೃತಿ ಸೇರಿದಂತೆ ವಿಶ್ವವಾಣಿ ಪುಸ್ತಕದ 8 ಕೃತಿಗಳ ಲೋಕಾರ್ಪಣೆ; ಫೋಟೋ ನೋಡಿ

ವಿಶ್ವೇಶ್ವರ ಭಟ್ ಅವರ ನಾಲ್ಕು ಪುಸ್ತಕ ಸೇರಿದಂತೆ ವಿಶ್ವವಾಣಿ ಪುಸ್ತಕ (Vishwavani Pustaka) ಪ್ರಕಾಶನದ 8 ಕೃತಿಗಳು ಜುಲೈ 26ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಮೈಸೂರ್ ಬ್ಯಾಂಕ್ ಸರ್ಕಲ್‌‌ನಲ್ಲಿರುವ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು.

ವಿಶ್ವವಾಣಿ ಪುಸ್ತಕ ಪ್ರಕಾಶನದ 8 ಕೃತಿ ಬಿಡುಗಡೆ

Vishakha Bhat Vishakha Bhat Jul 27, 2025 8:49 AM