ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Katrina Kaif: ಮಾಲ್ಡೀವ್ಸ್‌ ಪ್ರವಾಸೋದ್ಯಮದ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ಕತ್ರಿನಾ ಕೈಫ್‌ ಆಯ್ಕೆ

ಕತ್ರಿನಾ ಕೈಫ್‌ ಬಾಲಿವುಡ್‌ನಲ್ಲಿ ಬಹು ಬೇಡಿಕೆಯ ನಟಿ. ಚಿತ್ರರಂಗಕ್ಕೆ ಕಾಲಿಟ್ಟು 22 ವರ್ಷ ಕಳೆದರೂ ಇಂದಿಗೂ ಅದೇ ಚಾರ್ಮ್‌ ಉಳಿಸಿಕೊಂಡಿದ್ದಾರೆ. ಬಹುತೇಕ ಎಲ್ಲ ಸ್ಟಾರ್‌ ನಟರೊಂದಿಗೆ ತೆರೆ ಹಂಚಿಕೊಂಡಿರುವ ಅವರ ಇದೀಗ ಮತ್ತೊಂದು ಮೈಲುಗಲ್ಲು ನೆಟ್ಟಿದ್ದಾರೆ. ಮಾಲ್ಡೀವ್ಸ್‌ ಪ್ರವಾಸೋದ್ಯಮದ ಜಾಗತಿಕ ಪ್ರಚಾರ ರಾಯಭಾರಿಯಾಗಿ ಕತ್ರಿನಾ ಕೈಫ್‌ ಆಯ್ಕೆಯಾಗಿದ್ದಾರೆ. ಆ ದೇಶದ ಮಾರ್ಕೆಟಿಂಗ್ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮದ ಬ್ರ್ಯಾಂಡ್‌ ಅಂಬಾಸಿಡರ್‌ ಕತ್ರಿನಾ ಕೈಫ್‌

ಕತ್ರಿನಾ ಕೈಫ್‌. -

Ramesh Ballamoole
Ramesh Ballamoole Jun 10, 2025 3:51 PM