ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Navaratri Grey Colour Tips 2025: ಬೂದು ಬಣ್ಣದಲ್ಲೂ ಬ್ಯೂಟಿಫುಲ್ ಆಗಿ ಕಾಣಿಸಿಕೊಳ್ಳಿ

Navaratri Grey Colour Tips 2025: ಡಲ್ ಎಂದೆನಿಸಿಕೊಳ್ಳುವ ಬೂದು ಬಣ್ಣದಲ್ಲೂ ಬ್ಯೂಟಿಫುಲ್ ಆಗಿ ಕಾಣಿಸಿಕೊಳ್ಳಬಹುದು ಎನ್ನುತ್ತಾರೆ ಫ್ಯಾಷನ್ ಎಕ್ಸ್‌ಪರ್ಟ್ಸ್. ಸ್ಟೈಲಿಸ್ಟ್‌ಗಳ ಪ್ರಕಾರ, ಬೂದು ವರ್ಣ, ತೀರಾ ಡಲ್ ಕಲರ್. ಒಂದಿಷ್ಟು ಸ್ಟೈಲಿಂಗ್‌ನಲ್ಲಿ ಬದಲಾವಣೆ ತಂದಲ್ಲಿ, ಈ ಕಲರ್‌ನಲ್ಲೂ ಹೇಗೆಲ್ಲಾ ಆಕರ್ಷಕವಾಗಿ ಕಾಣಿಸಿಕೊಳ್ಳಬಹುದು ಎನ್ನುವ ಸ್ಟೈಲಿಸ್ಟ್‌ಗಳು ಒಂದಿಷ್ಟು ಟಿಪ್ಸ್ ನೀಡಿದ್ದಾರೆ.

ಬೂದು ಬಣ್ಣದಲ್ಲೂ ಬ್ಯೂಟಿಫುಲ್ ಆಗಿ ಕಾಣಿಸಿಕೊಳ್ಳಿ

ಚಿತ್ರಗಳು: ವಿನುತಾ -