ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nora Fatehi: ನೋರಾ ಫತೇಹಿ ಸೆಕ್ಸಿ ಲುಕ್‌ಗೆ ಪಡ್ಡೆ ಹುಡುಗರ ಹಾರ್ಟ್‌ಬೀಟ್‌ ಜೋರಾಯ್ತು!

ಬಾಲಿವುಡ್ ನಟಿ ನೋರಾ ಫತೇಹಿ ಅವರು ಇತ್ತೀಚಿನ ದಿನದಲ್ಲಿ ಸಿನಿಮಾ ಹೊರತಾಗಿ ವೈಯಕ್ತಿಕ ವಿಚಾರದಿಂದ ಹೆಚ್ಚು ಸುದ್ದಿ ಯಲ್ಲಿದ್ದಾರೆ. ರೋರ್: ಟೈಗರ್ಸ್ ಆಫ್ ದಿ ಸುಂದರಬನ್ಸ್ ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟ ನೋರಾ ಫತೇಹಿ ನಂತರ ತೆಲುಗು, ತಮಿಳು ಹಾಗೂ ಮಲಯಾಳಂ ಹಾಗೂ ಇತ್ತೀಚೆಗೆ ಕನ್ನಡ ಸಿನಿಮಾಗಳಲ್ಲಿ ಕೂಡ ಅಭಿಯಿಸಿದ್ದಾರೆ. ಕೆಲವು ವೈಯಕ್ತಿಕ ಕಾಂಟ್ರವರ್ಸಿಯಲ್ಲಿ ಇದ್ದ ನಟಿ ಇದೀಗ ಮುಂಬೈ ಏರ್ ಪೋರ್ಟ್ ನಲ್ಲಿ ಸಡನ್ ಆಗಿ ಕಾಣಿಸಿಕೊಂಡ ಇವರ ಫೋಟೊ ಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ..

ಪಡ್ಡೆ ಹುಡುಗರ ನಿದ್ದೆಗೆಡಿಸಿದ ನೋರಾ ಫತೇಹಿ ಸೆಕ್ಸಿ ಲುಕ್‌!

Profile Pushpa Kumari Jun 5, 2025 4:37 PM