ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Vijay Raghavendra: ಪ್ರೀತಿ ಎಂದರೆ ನೀನೇ; ಜನ್ಮದಿನದಂದು ಪತ್ನಿ ಸ್ಪಂದನಾ ನೆನೆದು ವಿಜಯ್‌ ರಾಘವೇಂದ್ರ ಭಾವುಕ ಪೋಸ್ಟ್‌

Vijay Raghavendra: ಇಂದು ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಅವರ ಹುಟ್ಟುಹಬ್ಬ. ಹುಟ್ಟುಹಬ್ಬದಂದು ಪತ್ನಿ ಸ್ಪಂದನಾರನ್ನು ನೆನೆದು ನಟ ವಿಜಯ ರಾಘವೇಂದ್ರ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ವಿಜಯ ರಾಘವೇಂದ್ರ ಅಭಿಮಾನಿಗಳು ಕೂಡ ಭಾವುಕರಾಗಿ, ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ.

ಜನ್ಮದಿನದಂದು ಪತ್ನಿ ಸ್ಪಂದನಾ ನೆನೆದು ವಿಜಯ್‌ ರಾಘವೇಂದ್ರ ಭಾವುಕ ಪೋಸ್ಟ್‌

-

Prabhakara R
Prabhakara R May 26, 2025 6:40 PM