ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Mahashivratri 2026: ಮಲೆ ಮಹದೇಶ್ವರ ದೇವಾಲಯಕ್ಕೆ ಸಿಎಂ ಭೇಟಿ, ತಂದೆ ಎಚ್.ಡಿ. ದೇವೇಗೌಡರ ಜತೆ ಶಿವನ ದರ್ಶನ ಪಡೆದ ಎಚ್‌ಡಿಕೆ

ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಶಿವದೇವಾಲಯಗಳು ಭಕ್ತರಿಂದ ತುಂಬಿತುಳುಕಿದವು. ಬೆಳಗ್ಗೆಯಿಂದಲೇ ಭಕ್ತರು ದೇಗುಲಗಳಿಗೆ ತೆರಳಿಗೆ ದರ್ಶನ ಪಡೆದರು. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಹಬ್ಬದ ಹಿನ್ನೆಲೆಯಲ್ಲಿ ಮಹಾಶಿವನ ದರ್ಶನ ಪಡೆದಿದ್ದಾರೆ.

ಮಲೆ ಮಹದೇಶ್ವರ ದೇವಾಲಯಕ್ಕೆ ಸಿಎಂ ಭೇಟಿ, ಶಿವನ ದರ್ಶನ ಪಡೆದ ಎಚ್‌ಡಿಕೆ

ಶಿವರಾತ್ರಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಶಿವನ ದೇಗುಲಕ್ಕೆ ಭೇಟಿ. -

Prabhakara R
Prabhakara R Feb 15, 2026 11:17 PM