ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚರ್ಚ್‌ಗೆ ತೆರಳಿ ಕ್ರಿಸ್‌ಮಸ್‌ ಆಚರಣೆಯಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ; ಸಾಮರಸ್ಯದ ಸಂದೇಶ ರವಾನೆ

ದೇಶದ ವಿವಿಧ ಕಡೆಗಳಲ್ಲಿ ಕ್ರಿ‍ಶ್ಚಿಯನ್ನರ ಮೇಲೆ ದಾಳಿ ನಡೆಯುತ್ತಿದೆ ಎನ್ನುವ ಆರೋಪದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಚರ್ಚ್‌ಗೆ ತೆರಳಿ, ಪ್ರಾರ್ಥನೆ ಸಲ್ಲಿಸಿ, ಕ್ರಿಸ್‌ಮಸ್‌ ಆಚರಿಸುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದ್ದಾರೆ. ಡಿಸೆಂಬರ್‌ 25ರಂದು ಬೆಳಗ್ಗೆ ಮೋದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಕ್ರಿಸ್‌ಮಸ್‌ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

ದೆಹಲಿಯಲ್ಲಿ ನಡೆದ ಕ್ರಿಸ್‌ಮಸ್‌ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ -

Ramesh B
Ramesh B Dec 25, 2025 4:12 PM