ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BR Ambedkar Birth Anniversary: ಅಂಬೇಡ್ಕರ್‌ 134ನೇ ಜನ್ಮ ದಿನಾಚರಣೆ; ಪ್ರಧಾನಿ, ರಾಷ್ಟ್ರಪತಿ ಸಹಿತ ಗಣ್ಯರಿಂದ ಗೌರವ ನಮನ

ಏ. 14-ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜನ್ಮದಿನಾಚರಣೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ದಿಲ್ಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಹಿತ ಉನ್ನತ ರಾಜಕೀಯ ನಾಯಕರು ಪುಷ್ಪ ನಮನ ಸಲ್ಲಿಸಿದರು.

ಅಂಬೇಡ್ಕರ್‌ ಜಯಂತಿ; ಪ್ರಧಾನಿ, ರಾಷ್ಟ್ರಪತಿ ಸಹಿತ ಗಣ್ಯರಿಂದ ಗೌರವ ನಮನ

-

Ramesh Ballamoole
Ramesh Ballamoole Apr 14, 2025 4:51 PM